ಕವಿತೆ ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು ನರಸಿಂಹಸ್ವಾಮಿ ಕೆ ಎಸ್ June 26, 2015May 14, 2015 -೧- ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು; ಬಿಸಿಲು ಉರಿಯುತ್ತಲೇ, ಉರಿಯುತ್ತಲೇ ಇತ್ತು ; ಗುಡುಗಿ ಬಾನ್ ಮಿಂಚುರಿದು ಮಳೆ ಬೀಳುವಂತಿತ್ತು ; ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು. ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು ;... Read More