ವಚನ ಲಿಂಗಮ್ಮನ ವಚನಗಳು – ೧೯ ಲಿಂಗಮ್ಮ July 22, 2015May 24, 2015 ಮರ್ತ್ಯದ ಮನುಜರು ಸತ್ತರೆನುತ್ತ, ಕತ್ತೆಲೆಯೊಳು ಮುಳುಗಿ, ಈ ಮಾತು ಕಲಿತುಕೊಂಡು ತೂತು ಬಾಯೊಳಗೆ ನುಡಿದು ಕಾತರಿಸಿ ಕಂಗೆಟ್ಟು, ಹೇಸಿಕೆಯ ಮಲದ ಕೋಣನ ಉಚ್ಚೆಯಬಾವಿಗೆ ಮಚ್ಚಿ ಕಚ್ಚಿಯಾಡಿ, ಹುಚ್ಚುಗೊಂಡು ತಿರುಗುವ ಕತ್ತೆ ಮನುಜರ ಮೆಚ್ಚರು ನಮ್ಮ... Read More