ಕವಿತೆ ಮಲ್ಲಿಗೆಯ ಮೊಗ್ಗುಗಳ ರಾಸಿ ಅನಂತನಾರಾಯಣ ಎಸ್ July 27, 2015May 22, 2018 (ಹುಡುಗಿಯರ ನಗು ಕೇಳಿ ಬರೆದುದು) ಮಲ್ಲಿಗೆಯ ಮೊಗ್ಗುಗಳ ರಾಸಿ ಅರಳಿರಲದರ ನಡುವೆ ಅರೆ ಎಚ್ಚರದಿ ಇರವನೇ ಅರೆಮರೆತು ಕಂಪಿನಿಂದಾತ್ಮವನು, ಹೃದಯವನು, ತುಂಬಿಸುತ ಬೇರೊಂದು ವಿಶ್ವವನೆ ಸೇರಿದಂತಾಗುವುದು ನಿಮ್ಮ ಕಿಲಕಿಲ ನಗುವು ದೂರದಿಂ ಗಾಳಿಯಲಿ ತುಂಬಿ... Read More