ವಚನ ಲಿಂಗಮ್ಮನ ವಚನಗಳು – ೨೦ ಲಿಂಗಮ್ಮ July 29, 2015May 24, 2015 ಒಡಕ ಮಡಿಕೆಯಂತೆ ಒಡೆದು ಹೋಗುವ, ಹಡಿಕಿಕಾಯವ ನೆಚ್ಚಿ, ತಟತಟನೆ ತಾಗಿ, ಮಠದ ಬೆಕ್ಕಾಗಿ ತಿಟ್ಟನೆ ತಿರುಗಿ, ಬಟ್ಟೆಯ ಲಿಕ್ಕಿ ಕಡಿವ ಕಳ್ಳನನರಿಯದೆ, ತಿಂಬ ಹುಲಿಯನರಿಯದೆ, ಒಡವೆಯ ಗಳಿಸಿಹೆನೆಂದು ಒಡೆಯನ ಮರೆದು, ತನ್ನ ಮಡದಿಮಕ್ಕಳಿಗೆಂದು ಅವರ... Read More