ಕವಿತೆ ನಿನ್ನ ಹೆಸರು ನರಸಿಂಹಸ್ವಾಮಿ ಕೆ ಎಸ್July 31, 2015May 14, 2015 ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ ಕೆಂಪಾಗಿ ನಿನ್ನ ಹೆಸರು. ಗುಡಿಯ ಗೋಪುರದಲ್ಲಿ ಮೆರೆವ ದೀಪಗಳಲ್ಲಿ ಬೆಳಕಾಗಿ ನಿನ್ನ ಹೆಸರು. ಜೊಯಿಸರ ಹೊಲದೊಳಗೆ ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು. ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು... Read More