ಕವಿತೆ ವಿರಹಿಣಿಯ ಸಂತಾಪ ಮುತ್ತಣ್ಣ ಐ ಮಾAugust 6, 2015May 16, 2015 ಚಂದ್ರಮುಖಿಯು ನೀನು ಎಂದು ಬೆಡಗುಗಾರ್ತಿ ಚೆಲುವೆಯೆಂದು ಸಂದ ಜೀವದಾತ್ಮ ಗೊಂಬೆಯೆಂದು ಪೇಽಳಿ- ಇಂದು ತರವೆ ಇನಿಯ ಇನಿತು ಕೊರಗಿಸುವುದೊ! ನೀರೆ ನೀನೆ ಶೂರೆ ಎಂದು ಎನ್ನ ಮೋಹ ಕಲಶವೆಂದು ಸಾರೆ ಸರಸಿ ತೀರದಲ್ಲಿ ಚೆನ್ನು... Read More