ಕವಿತೆ ಎಳೆದೂ, ಎಳೆದೂ ಇರುಳು ನರಸಿಂಹಸ್ವಾಮಿ ಕೆ ಎಸ್August 21, 2015May 14, 2015 ಎಳೆದೂ, ಎಳೆದೂ ಇರುಳು, ತೂಗಿ ತಡೆದೂ ಬೆಳಗು, ನನ್ನೀ ಕೈಹಿಡಿದವಳು ಹಾಸಿಗೆ ಹಿಡಿದಿರಲು. ಓಡಿಸಲಳವೇ ಚಿಂತೆ, ಬಿಡುವೇ ಬಳಲಿಕೆಗೆ, ನನ್ನೀ ಜೀವದ ಕಣ್ಣು ಹಾಸಿಗೆ ಹಿಡಿದಿರಲು? ಎಳೆದೂ, ಎಳೆದೂ.... ಭರವಸೆ ಒಂದೂ ಇಲ್ಲ; ಅಂಜಿಕೆ... Read More