ನಾಲ್ಕು ವರ್ಷದ ಕಾಲ

ನಾಲ್ಕು ವರ್ಷದ ಕಾಲ, ನಕ್ಕು ನಲಿದಾಡಿದೆವು ಕೂಡಿ ಕಲಿತೆವು, ಒಡನೆ ಕುಣಿದಾಡುತ ಕಂಡ ಕನಸುಗಳೇನು! ಆಡಿದಾಟಗಳೇನು! ಕೊನೆಯುಂಟೆ, ಮೊದಲುಂಟೆ, ಕನಸೆ ಜೀವ! ಉಗಿಯ ನಿಲ್ದಾಣದಲಿ ನೂರಾರು ಎಡೆಯಿಂದ ಜನರ ಜಂಗುಳಿ ನೆರೆದು ಚಣಗಳೆರಡು ಉರುಳೆ...
cheap jordans|wholesale air max|wholesale jordans|wholesale jewelry|wholesale jerseys