ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ, ಸಂದೇಹದಲ್ಲಿ ಮುಳುಗಿ ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೋ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾರಿಗೆಯು. ಹೇಳುವುದಕ್ಕೆ ನುಡಿ ಇಲ್ಲ. ನೋಡುವುದುದಕ್ಕೆ ರೂಪಿನ ತೆರಹಿಲ್ಲ.

Read More