ಇತರೆ ನಿಲುವು ರೂಪ ಹಾಸನAugust 30, 2015May 24, 2015 ಪ್ರಿಯ ಸಖಿ, ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ... Read More