ಕವಿತೆ ಪಂಪನಿಗೆ ನರಸಿಂಹಸ್ವಾಮಿ ಕೆ ಎಸ್September 11, 2015May 14, 2015 ಮೃದು ಪವನ ಪರಿಮಳದ ಅರಿಕೆಗೆಚ್ಚರಗೊಳಲಿ ಸುಮವೀಣೆ! ಆ ವೀಣೆಯಿಂಚರದ ಕನಸಿನಲಿ ತೆರೆತೆರೆ ತೆರೆಯಲೊಂದು ರೂಪಕ ಸರೋವರಂ! ಅಲ್ಲುಲಿವ ರಾಜಹಂಸಗಳ ಪಲ್ಲವಿ ‘ಪಂಪಂ’! ಪಂಪ, ನಿನ್ನಿಂಪಿನಚ್ಚರಿಯ ನುಡಿವೆಳಗಿನಿಂ- ದರಳ್ವ ಮಲ್ಲಿಗೆ ಮಾವು ಕರ್ಬು ಗಿಳಿ ತುಂಬಿಗಳ... Read More