Day: September 16, 2015

ಲಿಂಗಮ್ಮನ ವಚನಗಳು – ೨೭

ಬಸವಣ್ಣ, ಚನ್ನಬಸವಣ್ಣ, ಮಡಿವಾಳಯ್ಯ, ಅಲ್ಲಮಪ್ರಭು, ಚನ್ನಮಲ್ಲೇಶ್ವರ, ಹಡಪದಪ್ಪಣ್ಣ, ತಮ್ಮೆಲ್ಲರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು ಹೊತ್ತುಹೊತ್ತಿಗೆ ಎಚ್ಚರವ ಪಾಲಿಸಿ ರಕ್ಷಣೆಯ ಮಾಡಿದ ಕಾರಣದಿಂದ ತಮ್ಮೆಲ್ಲರ ಪಾದದಲ್ಲಿಯೆ ನಿಜಮುಕ್ತಳಾದೆನಯ್ಯ […]