ಕವಿತೆ ಸಣ್ಣ ಸಂಗತಿ ನರಸಿಂಹಸ್ವಾಮಿ ಕೆ ಎಸ್September 18, 2015May 14, 2015 ನಟ್ಟಿರುಳ ಕರಿಮುಗಿಲ ನೀರ್-ತುಂಬಿಗಳ ನಡುವೆ ಹುಣ್ಣಿಮೆಯ ಕಣ್ಣ ತೆರೆದಿದೆ. ತಾರೆ ಬಂದಿವೆ ಬಾನ ಬೀದಿಗೆ. ಅತ್ತ ಹಿಡಿದ ಸೋನೆಯ ಶ್ರುತಿಗೆ ಗಾಳಿಯೇ ಹಾಡುತಿದೆ. ಇತ್ತ ಈ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲಿ... Read More