Day: September 23, 2015

ಲಿಂಗಮ್ಮನ ವಚನಗಳು – ೨೮

ಏನೇನು ಇಲ್ಲದಾಗ ನೀವಿಲ್ಲದಿದ್ದರೆ, ನಾನಾಗಬಲ್ಲೆನೇ ಅಯ್ಯ? ಆದಿಅನಾದಿ ಇಲ್ಲದಂದು ನೀವಿಲ್ಲದಿದ್ದರೆ, ನಾನಾಗಬಲ್ಲೆನೇ ಅಯ್ಯ? ಮುಳುಗಿ ಹೋದವರ ತೆಗೆದುಕೊಂಡು ನಿಮ್ಮ ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು, ರಕ್ಷಣೆಯ ಮಾಡಿದ […]