ಎಷ್ಟು ಕಣ್ಣು ಹೊಡೆದರೂ
ಹುಣ್ಣಿಮೆ ಚಂದ್ರನಿಗೆ ತಾರೆಯರು ಎಷ್ಟು ಕಣ್ಣು ಹೊಡೆದರೂ ಅವರು ಅವನ ಕಣ್ಣಿಗೇ ಬೀಳಲಿಲ್ಲ ಬೆಳ್ಳಿ ಬೆಳದಿಂಗಳ ಹಾಲಲ್ಲಿ ಬೆತ್ತಲೆ ಮೀಯುತ್ತಿದ್ದ ಭೂಮಿ ಮೇಲೆ ನೆಟ್ಟ ಅವನ ಕಣ್ಣು […]