Day: September 30, 2015

ಲಿಂಗಮ್ಮನ ವಚನಗಳು – ೨೯

ಪೃಥ್ವಿಯನೆ ಆದಿಯ ಮಾಡಿ, ಅಪ್ಪುವಿನಲ್ಲಿ ಗೋಡೆಯನಿಕ್ಕಿ, ಅಗ್ನಿಯನೆ ಅಪ್ಪುವಿನೊಳಗೆ ಹುದುಗಿಸಿ, ಅಗ್ನಿಯನೆ ಬೀಸಿ, ವಾಯುವನೆ ಬೀರಿ, ಆಕಾಶವನೆ ಹೊದಿಸಿ, ಸಹಸ್ರದಳ ಕಮಲವನೆ ಮೇಲು ಕಟ್ಟಕಟ್ಟಿ, ಬಯಲಮಂಟಪವ ಶೃಂಗಾರವ […]