ವಚನ ಲಿಂಗಮ್ಮನ ವಚನಗಳು – ೩೦ ಲಿಂಗಮ್ಮOctober 7, 2015May 24, 2015 ಅಯ್ಯ ನಾನು ಬಂದ ಭವಾಂತರದಲ್ಲಿ ನೀವು ಕಡೆ ಹಾಯಿಸಿದಿರೆಂಬುದನರಿಯೆ. ಕಂಗಳಿಗೆ ಕನ್ನಡಿಯ ತೋರಿದರು. ನಿಮ್ಮ ಕಾಣದೆ ಇದ್ದೆನಯ್ಯ. ಅದು ಕಾರಣದಿಂದ ಮನಕೆ ಪ್ರಾಣವಾಗಿ ಬಂದು ನಿಂದಿರಿ. ತನುವಿಂಗೆ ರೂಪಾಗಿ ಬಂದು ಸುಳಿದಿರಿ. ನಿಮ್ಮ ಸುಳುಹ... Read More