Day: October 14, 2015

ಲಿಂಗಮ್ಮನ ವಚನಗಳು – ೩೧

ಕನಿಷ್ಟದಲ್ಲಿ ಹುಟ್ಟಿದೆ. ಉತ್ತಮದಲ್ಲಿ ಬೆಳೆದೆ. ಸತ್ಯಶರಣರ ಪಾದವಿಡಿದೆ.  ಆ ಶರಣರ ಪಾದವಿಡಿದು ಗುರುವ ಕಂಡೆ. ಲಿಂಗವ ಕಂಡೆ.  ಜಂಗಮವ ಕಂಡೆ. ಪ್ರಸಾದವ ಕಂಡೆ.  ಪಾದೋದಕವ ಕಂಡೆ. ಇಂತಿವರ […]