Day: October 29, 2015

ಕೃಷ್ಣಾಕುಮಾರಿಯ ಆತ್ಮಹತ್ಯೆ

(ಸೂ: ಜೋದಪುರ ಮತ್ತು ಜಯಪುರ ರಾಜವಂಶಗಳು ಕೃಷ್ಣಾಕುಮಾರಿಯ ಪಾಣಿಗ್ರಹಣ ನಿಮಿತ್ತ ಹೊಡೆದಾಡುವುದು.  ಅವಳ ತಂದೆ, ಭೀಸಿಂಹನ ದೆಸೆಯಿಂದ ಕೃಷ್ಣಾಕುಮಾರಿಯು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುವುದು) ಪೇರಾನೆಗಳೆರಡರ ಕಡು ಕಲಹಕೆ ಮರಿಮಿಗವೆ? […]