
“ಕಣ್ಣುಗಳು ಮಾರಾಟಕ್ಕಿವೆ ಹೃದಯ ಮಾರಾಟಕ್ಕಿದೆ ಕೈ ಕಾಲು ಕಿಡ್ನಿ ರಕ್ತ ಎಲ್ಲ ಮಾರಾಟಕ್ಕಿವೆ” ಹೇಳಿ ಅವುಗಳೆಲ್ಲದರಿಂದ ಉದ್ಭುವಿಸುವ ಭಾವನೆಗಳೂ ಮಾರಾಟಕ್ಕಿವೆಯೆ? ಪ್ರಯೋಗಶಾಲೆ, ಶೀತಾಗಾರಗಳೆಲ್ಲ ಕೊಡು ಕೊಳ್ಳುವವರ ಸಂತೆಗಳು ಹಾ! ಇವೆ...
ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ...
ಗೇರ್ ಗೇರ್ ಮಂಗಣ್ಣ ಕಡ್ಲೇಕಾಯ್ ನುಂಗಣ್ಣ ಕೊಂಬೆಯಿಂದ ಕೊಂಬೆಗೆ ಹೈಜಂಪ್ ಮಾಡೋ ಹನುಮಣ್ಣ! ಆಟಕ್ ಕರಕೋ ನನ್ನೂನೂ ಲಾಗ ಹಾಕ್ತೀನ್ ನಾನೂನೂ, ಜೀಬಿನ ತುಂಬ ತಿಂಡೀನ ತಂದೀದೀನಿ ನಿನಗೂನೂ! ಬೇರೆ ಕೋತಿ ಬೆನ್ನಿಂದ ಹೇನು ಹೆಕ್ಕೋದ್ ಯಾಕಪ್ಪ? ಹೆಕ್ಕಿ ಅ...
ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ ಹೊತ...
ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ ಲಿಂಗ ಪಿಡಿದು, ಚನ್ನಮಲ್ಲೇಶ್ವರನೆಂ...
ಅದರ ಮಾತಿನ್ನೇಕೆ? ಆದುದಾಗಿಯೆ ಹೋಯ್ತು! ಬಯಸಿದುದು ದೊರೆತಿಲ್ಲ-ದೊರೆತಿಹುದು ಬೇಕಿಲ್ಲ! ಆಸೆಗಳೂ ಮೋಸಗಳೂ-ಬಯಕೆ ಬಾಡಿಯೆಹೋಯ್ತು! ಇದುವೆ ಜೀವನದಾಟ-ಮಂಜು ನಂಜಿನದೆಲ್ಲ! ನಾಬೆಳೆಸಿ, ನಿನ್ನೊಲವನೊಲಿಸಲಿಕೆ ದಿನದಿನವು ಹೂಗಳನು ಪೇರಿಸಿದೆ ರಾಸಿಯಲಿ!-...
















