ಬಾಡದ ಹೂವು
Latest posts by ಅನಂತನಾರಾಯಣ ಎಸ್ (see all)
- ಕನಸೊಂದ ಕಂಡೆ - May 13, 2019
- ಸುಂದರ ಉಷಾ ಸ್ವಪ್ನ - May 6, 2019
- ಜೈಲಿನ್ಕಂಡಿ - April 29, 2019
ಅರಳುತಿಹ ಮೊಗ್ಗೊಂದು ಅರಳದೆಯೆ ಉರುಳಿದುದು ಕಣ್ಣೀರನಿಡುತಿಹಳು ಹಡೆದ ತಾಯಿ ಕಾಲನಾಟವೊ ಇಲ್ಲ ಕರುಬು ಕೂರಸಿ ಕೃತಿಯೊ ಎಳೆಹೂವಿನಾತ್ಮವನು ಅಳಿಸಿದುದು ಇಂತು? ಸುತ್ತ ಮುತ್ತಿಹ ಕ್ರೌರ್ಯಕಾನನದ ದಟ್ಟದಲಿ ಶತ್ರುಗಳು ಮೆಟ್ಟುತಿರಲದನು ಕೆಳಗೆ ಎತ್ತಿಮೇಲಕೆ ಮೊಗವ ಸುತ್ತ ಕಂಪನು ಬೀರಿ ಜಗವ ತಣಿಯಿಸುವಾಸೆ ತುಂಬಿಬಂದಿರಲು ನೆತ್ತಿ ಮೇಲೆತ್ತಿತ್ತು. ಮೊಗ್ಗು ಅರಳುತಲಿತ್ತು, ಹಿಗ್ಗಿನಲಿ ಸುತ್ತೆಲ್ಲ ನೋಡುತಿತ್ತು. ೧೦ ಎನಿತೆನಿತೊ ದುಗುಡಗಳ […]