ವಚನ ಲಿಂಗಮ್ಮನ ವಚನಗಳು – ೩೬ ಲಿಂಗಮ್ಮNovember 18, 2015May 24, 2015 ಈ ಮಹಾದೇವನ ಸ್ತೋತ್ರವ ಮಾಡುವದಕ್ಕೆ ಜಿಹ್ವೆ ಮೆಟ್ಟದು. ಆ ಮಹಾದೇವನ ಸ್ತೋತ್ರವ ಕೇಳುವದಕ್ಕೆ ಕರ್ಣ ಮೆಟ್ಟದು. ಮುಟ್ಟಿ ಪೂಜಿಸಿಹೆನೆಂದರೆ, ಹಸ್ತ ಕೆಟ್ಟದು. ನೋಡಿಹೆನೆಂದರೆ ನೋಟಕ್ಕೆ ಅಗೋಚರ, ಅಪ್ರಮಾಣ. ಇಂತು ನಿಶ್ಚಿಂತ ನಿರಾಳ ಬಯಲ ದೇಹ... Read More