Day: November 23, 2015

ಕೋಗಿಲೆಗೆ

ಯಾರು ಕಲಿಸಿದರು ಗೆಳತಿ ಹಾಡುವುದ ಹೇಳೆ ನನಗಿಷ್ಟು ಕಲಿಸುವೆಯ ಹಾಡಿನ ಲೀಲೆ ಮರಗಳಲಿ ಕುಳಿತಿರುವೆ ಕಾಣದಾ ಕೊಂಬೆಯೊಳು ಸುಖ ದುಃಖದಿಂ ದೂರ ನೆಲದಿಂದ ಮೇಲೆ ಸಿಹಿಕಹಿಗಳೊಳಗಿನಿತು ಬೆರೆಯದೇ […]