Day: December 2, 2015

ಲಿಂಗಮ್ಮನ ವಚನಗಳು – ೩೮

ಅಯ್ಯ ನಾ ಕಾಂಬುದಕ್ಕೆ ನನ್ನ ಶಕ್ತಿಯಿಲ್ಲ. ನಿಮ್ಮಿಂದವೆ ಕಂಡೆನಯ್ಯ.  ಅದೇನು ಕಾರಣವೆಂದರೆ, ತನುವ ತೋರಿದಿರಿ, ಮನವ ತೋರಿದಿರಿ, ಧನವ ತೋರಿದಿರಿ, ತನುವ ಗುರುವಿಗಿತ್ತು, ಮನವ ಲಿಂಗಕಿತ್ತು, ಧನವ […]