ಕವಿತೆ ಹಳೆ ಮಾರ್ಗಗಳು ತಿರುಮಲೇಶ್ ಕೆ ವಿ December 3, 2015November 6, 2015 ೧ ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು ಮೊದಲು ಯಾರೂ ಕಡಿಯಲಿಲ್ಲ ಇವನ್ನು ಕವಿತೆಯ ಸಾಲುಗಳಂತೆ ಹುಟ್ಟಿದವು. ೨ ನಡೆದದ್ದೆ ಮಾರ್ಗ ಆಗ. ... Read More