ವಚನ ಲಿಂಗಮ್ಮನ ವಚನಗಳು – ೪೧ ಲಿಂಗಮ್ಮ December 23, 2015May 24, 2015 ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ, ಆ ಸರೋವರದ ಮೇಲೆ ಮಹಾಘನವ ಕಂಡೆ. ಮಹಾಘನವಿಡಿದು, ಮನವ ನಿಲಿಸಿ, ಕಾಯಗುಣಗಳನುಳಿದು, ಕರಣಗುಣವ ಸುಟ್ಟು, ಆಶೆಯನೆ ಅಳಿದು, ರೋಷವನೆ ನಿಲಿಸಿ, ಜಗದೀಶ್ವರನಾದ ಶರಣರ ಮರ್ತ್ಯದ ಹೇಸಿಗಳೆತ್ತ ಬಲ್ಲರು... Read More