ಮಾನವೀಯತೆ ಎಂದರೇನು?

ಪ್ರಿಯ ಸಖಿ, ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. "ಅಮ್ಮ ಮಾನವೀಯತೆ ಎಂದರೇನು?" ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ಇನ್ನೂ ಪ್ರಪಂಚದ ಜ್ಞಾನವಿಲ್ಲದ ಮುಗ್ಧ...