ತಪ್ಪೇನಾದ್ರೂ ನನ್ನಲಿದ್ರೆ ತೋರ್‍ಸಮ್ಮಾ ತೋರ್‍ಸಮ್ಮಾ, ತಪ್ ತೋರ್‍ಸಿದ್ರೆ ತಿದ್ಕೋತೀನಿ ಗುಡ್ ಬಾಯ್ ಆಗ್ತೀನ್ ಹೇಳಮ್ಮಾ ಸೋಪ್ಹಾಕ್ ಒಗದ್ರೆ ಕೊಳಕಾದ್ ಅಂಗಿ ಬೆಳ್ಳಗೆ ಆಗೋದಿಲ್ವಾಮ್ಮ? ಹಾಗೇ ಶುದ್ಧ ಆಗ್ತೀನ್ ನಾನೂ ಬುದ್ಧಿ ಮಾತು ಹೇಳಮ್ಮಾ ತಪ್ ತೋ...

ಡಾಕ್ಟರ್ ರೋಗಿಯ ಪತ್ನಿಯೊಂದಿಗೆ- ರೋಗಿಯನ್ನು ಪರೀಕ್ಷಿಸಿ ಒಂದು ಬ್ಲಾಂಕೆಟ್ ಆತನ ಮೇಲೆ ಹೊದಿಸಿ “ಬಹುಶಃ ಪ್ರಾಣ ಹೋಗಿರಲಿಕ್ಕೆ ಬೇಕು, ಏನು ಮಾಡುವಂತಿಲ್ಲ” ಅಂದರು. ತಕ್ಷಣವೇ ರೋಗಿ ಬ್ಲಾಂಕೆಟ್ ಸರಿಸುತ್ತಾ “ಅದು ಸಾಧ್ಯವಿಲ್ಲ...

ಅಯ್ಯ ನಾನು ಊರ ಮರೆದು ಆಡ ಹೋದರೆ ಒಕ್ಕಲು ಹೆಚ್ಚಿ ಸೊಕ್ಕಾಟ ಘನವಾಯಿತ್ತು. ಇದ ಕಂಡು ಊರ ಹೊಕ್ಕೆ, ಸ್ಥಾನದಲ್ಲಿ ನಿಂದೆ, ಒಂಬತ್ತು ಬಾಗಿಲ ಕದವನಿಕ್ಕಿದೆ. ಜ್ಞಾನಾಗ್ನಿಯ ಹೊತ್ತಿಸಲು, ಉರಿ ಎದ್ದಿತ್ತು. ಉಷ್ಣ ಊರ್ಧ್ವಕ್ಕೇರಿತ್ತು. ತಲೆ ಎತ್ತಿ ನೋಡ...

ಗಾಳಿಪಟದ ಹಾರಾಟವ ನಿಯಂತ್ರಿಸುವ ಹುಡುಗನ ಕೈ ಕರುವಿನ ಮೇಯುವಿಕೆಯನ್ನು ನಿಯಮಿಸುವ ಗೂಟ ತಾಯಿಯ ತಿರುಗಾಟವನ್ನು ತಡೆಯುವ ಕರು ಹಡಗಿನ ವೇಗವನ್ನು ಕುಂಠಿಸುವ ಸಾಗರದಲೆ ಹಕ್ಕಿಯ ಹಾರಾಟವನ್ನು ಸೋಲಿಸುವ ಬಾಹುಮೂಲಪ್ರಾಣ ಚಿಗುರು ಛತ್ರಿಯ ಗಟ್ಟಿ ಹಿಡಿಕೆ ತ...

ಐವತ್ತನೆಯ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ರಾಷ್ಟನಾಯಕರಾದ ಎಸ್. ನಿಜಲಿಂಗಪ್ಪ ಅವರನ್ನು ನಾನು ಅವರ ಸ್ವಗೃಹದಲ್ಲಿ ಭೇಟಿಯಾದಾಗ ಅನಾರೋಗ್ಯದಲ್ಲೂ ಅವರು ಅತ್ಯಂತ ಖುಷಿಯಿಂದ ಹಿಂದಿನ ರೋಚಕ ಘಟನೆಗಳ ಬಗ್ಗೆ ಮೆಲುಕು ಹಾಕಿದರು. ಅದನ್ನು ಹಾಗೆಯೇ, ಅವರ ...

ಕರೆದರೆ ಬರುವುದಿಲ್ಲ ಏಡಿಗಳು-ಪ್ರವಾಹದ ವಿರುದ್ಧ ಕೂಡ ಒಂದೇ ಓಟ ಓಡಬಲ್ಲವು.  ಓಡಿ ಕೆಸರಿನ ಕೆಳಗೊ, ಮಾಟೆಗಳ ಒಳಗೊ ಅಡಗಿ ಕುಳಿತು ಕೊಳ್ಳುತ್ತವೆ.  ಹೋದರೆ ಇವರು ಎಂದು ಇಣಿಕಿ ನೋಡುತ್ತವೆ. ಹುಳ ಹುಪ್ಪಟೆಗಳ ಆಸೆ ತೋರಿಸಿ ಕರೆಯಬೇಕು ಇವನ್ನು. ಕಚ್ಚಿ...

ಪಡುವಣದ ಸಾಗರದಲ್ಲಿ ಮುಳುಗಿ, ಮೂಡಣದ ಪರ್ವತ ಕಣಿವೆಯಿಂದ ಉದಯಿಸುವವನು, ಇವನೇ ಸೂರ್ಯ, ಸೂರ್ಯ ಇವನೊಬ್ಬನೆ ಅಬ್ಬಾ ಏನು ಸೊಕ್ಕು, ಬರೀ ಬಂಡಲ್ ಗಿಮಿಕ್ಕು ಪಿ.ಸಿ. ಸರ್ಕಾರ್‌ರವರ ಇಂದ್ರ ಜಾಲದ ಟ್ರಿಕ್ಕು *****...

ಅವಳನ್ನು ನಾನು ಭೇಟಿಯಾದದ್ದು ಫೀಲ್ಡ್ ಸ್ಟಡಿಗೆ ಹೋಗಿದ್ದಾಗ. ಹೆಚ್ಚೆಂದರೆ ಮೂವತ್ತರ ಹರೆಯ. ದೃಡಕಾಯದ ಯಾರನ್ನೂ ಆಕರ್ಷಿಸಬಲ್ಲ ಮೈಕಟ್ಟಿನ ಕೃಷ್ಣ ವರ್ಣದ ಸುಂದರಿ. ರಿಸರ್ಚ್ ಗೈಡ್ ಏಕಾಕಿ ವಿಧವೆಯರನ್ನು ಸಂದರ್ಶಿಸಿ ಡೆಸರ್ಟೇಶನ್ ಸಿದ್ಧಪಡಿಸಬೇಕೆಂದ...

1...1819202122...53

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....