ನಂಬಿದವರ ಎಂದೆಂದೂ ಕಾಯುವ ಗೋವಿಂದ ಬಿಡಿಸು ದಾಸಿ ಮೀರೆಯ ಲೋಕದ ಸುಳಿಯಿಂದ. ನಾಮದೇವ ಗೃಹದ ಮುಂದೆ ಚಪ್ಪರವನು ಕಟ್ಟಿದೆ ಧನ್ನಾಭಕ್ತನ ಹೊಲದಲಿ ಬೆವರ ಸುರಿಸಿ ಬಿತ್ತಿದೆ, ಕರಮಾಬಾಯಿ ನೀಡಿದ ಖಿಚಡಿಯೆಲ್ಲ ತಿಂದೆ ಭಕ್ತ ಕಬೀರನ ಮನೆಯ ಎತ್ತು ಹೊಡೆದು ತಂ...

ಮಹಾಬೆಳಗನೆ ನೋಡಿ, ಮನವ ನಿಮ್ಮ ವಶವ ಮಾಡಿ, ತನುವ ಮರೆದು, ಧನವ ಜಂಗಮಕ್ಕಿತ್ತು, ತಾನು ಬಯಲ ದೇಹಿಯಾದಲ್ಲದೆ ನಿಜಮುಕ್ತಿ ಇಲ್ಲವೆಂದುರ ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ಮರಿಗಿಳಿಯನ್ನು ಕಾಡು ಬೆಕ್ಕು ಹೆದರಿಸುತ್ತಿದೆ ಬಳ್ಳಿ ಚಿಗುರಿನ ಸುತ್ತ ಕತ್ತಿ ಕತ್ತರಿಗಳು ಕುಣಿಯುತ್ತಿವೆ ಹೂ ಪಾದದ ಕೆಳಗೆ ಮುಳ್ಳು ಹರವುತ್ತಿವೆ ಆಶ್ರಮ ಶಾಂತಿಯಲ್ಲರಳಿದ ಕಿವಿಗಳ ಮೇಲೆ ಕೋಲಾಹಲದಲೆಯಪ್ಪಳಿಸುತ್ತಿವೆ ಮರಣದಾಚೆ ಇಣುಕಿ ಬಂದವನಿಗೆ ಉ...

ಕರ್ನಾಟಕದ ಯಾವುದೋ ಹಳ್ಳಿಯಲ್ಲಿರುವ ಅಪ್ಪ ಅಮ್ಮ ಅಮೇರಿಕದಲ್ಲಿರುವ ಮಗನ ಮನೆಗೆ ಹೋಗುವುದು ಯಾತಕ್ಕೆ? ‘ಸೊಸೆಯ ಅಥವಾ ಮಗಳ ಬಾಣಂತನಕ್ಕೆ’ ಎನ್ನುವುದು ಜೋಕು. ಅಂತೆಯೇ ಅಮೆರಿಕನ್ನಡಿಗರು ಬೆಂಗಳೂರಿಗೆ ಬರುವುದು ಯಾತಕ್ಕಾಗಿ? ಈ ಬಗ್ಗೆಯೂ ಒಂದು ಜೋಕಿದೆ...

ಅಂತರಿಕ್ಷ ನೌಕಾ ನಡುಮನೆಯೊಳಗೆ ಸುತ್ತು ಹೊಡೆದೂ ಹೊಡೆದೂ ಚಂಗನೆ ಆಕಾಶಕ್ಕೇರಿ ಪೆರಡೈಸ್ ನೋಡಿ ಮೊನ್ನೆಯಷ್ಟೇ ಬಂದಿಳಿದ ಡೆನಿಸ್ ಟಿಟೋ ಮಾತಿಗೆ ಸಿಕ್ಕ. ಎಂಥಾ ಛಲಗಾರನೋ ನೀನು ಟಿಟೋ ಕನಸು ನನಸಾಗಿಸಿಕೊಂಡು ಬಿಟ್ಟೆ ಹಣ ಇದ್ದರೇನಂತೆ ಸರಿಸಾಟಿ ಧೈರ್ಯವ...

ಬೇಂಡು ವಾದ್ಯಗಳು ನಿಂತು ದೀಪಗಳು ಆರಿ ಊರವರು ಅವರವರ ಮನೆಗಳಿಗೆ ತೆರಳಿ ಆನೆ ಕುದುರೆಗಳನ್ನು ಲಾಯದಲಿ ಕಟ್ಟಿ ಇಡಿಯ ಜಗತ್ತೇ ಮಲಗಿರುವ ಸಮಯ ಅದು ಬಫೂನನ ಸಮಯ ಕೆಂಪು ಮಣ್ಣಿನ ಗೆರೆಗಳು ಬಿಳಿಯ ಸುಣ್ಣದ ಬೊಟ್ಟುಗಳು ಇನ್ನೂ ಮಾಸಿಲ್ಲ ಮೂಗಿನ ಮೇಲೆ ಮೊಂಡ...

ವೃದ್ಧಿಯೂ ಇಲ್ಲ ಕ್ಷಯವೂ ಇಲ್ಲ ಗ್ರಹಣವೂ ಇಲ್ಲ ಯಾವ ಹಗರಣವೂ ಇಲ್ಲ ನಾನು ಯಾವತ್ತೂ ಪೂರ್ಣ ಚಂದ್ರನೇ ಇದು ಸತ್ಯವಾದ ವಿಚಾರ ಉಳಿದಿದ್ದೆಲ್ಲಾ ಮಾಧ್ಯಮಗಳ ಅಪಪ್ರಚಾರ. *****...

ಸುಶ್ಮಿತಾ, ಅಭಿಯ ಮದುವೆಯ ದಿನಾಂಕ ಗೊತ್ತಾಗಿತ್ತು. ಇನ್ವಿಟೇಷನ್ ಸಿದ್ದವಾಗಿತ್ತು. ಇಬ್ಬರ ಮನೆಯವರೂ ಪರಸ್ಪರ ಸಂತೋಷವಾಗಿ ಒಪ್ಪಿ ಮದ್ವೆ ನಿಶ್ಚಯಿಸಿದ್ದರು. ಲಗ್ನಪತ್ರಿಕೆಯನ್ನು ತಂದಾ ಸುಶ್ಮಿತಾ ಅಂದು ಬೆಳಗ್ಗೆಯೇ ಅನುವಿನ ಮನೆಗೆ ಬಂದಳು. ನೀಲಾಳಿ...

12345...53

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...