
“ರಾತ್ರಿ ಹಗಲು ಎರಡೂನೂ ಒಂದರ ಹಿಂದೆ ಮತ್ತೊಂದು ಬರ್‍ತಾನೇ ಇರ್‍ತಾವೆ, ಯಾತಕ್ ಆ ಥರ ಮಾಡ್ತಾವೆ?” “ರಾತ್ರಿ ಹಗಲು ಮಾತ್ರಾನೇ ಆ ಥರ ಸುತ್ತೋದಲ್ಲಣ್ಣ, ಇಡೀ ಜಗತ್ತೇ ಆ ರೀತಿ ಸುತ್ತು ಹಾಕ್ತಾ ಇದೆಯಣ್ಣ! ಬೇಸಿಗೆಯಾಯ್ತೋ ಮಳೆಗಾ...
ಕಾರು ತುಂಬಾ ವೇಗವಾಗಿ ಅಂದರೆ ೬೦ಕಿಮಿಗೂ ಹೆಚ್ಚು ವೇಗವಾಗಿ ಓಡುತ್ತಿತ್ತು. ಪೋಲೀಸಿನವ ಬೆನ್ನಟ್ಟಿ ಆ ಕಾರನ್ನು ನಿಲ್ಲಿಸಿ ದ್ರೈವರ್‍ನನ್ನು ತರಾಟೆಗೆ ತೆಗೆದುಕೊಂಡರು. “ನಿಮ್ಮ ಮೇಲೆ ಅತಿವೇಗದ ಕಾರಣ ಕೇಸ್‍ಹಾಕುತ್ತಿದ್ದೇನೆ. ನಿಮ್ಮಹೆಸರು ಹ...
ಬಚ್ಚಬರಿಯ ಬೆಳಗ ನೋಡಿಹೆನೆಂದು, ಮನೆಯಾತನ ಮಂಕು ಮಾಡಿದೆ. ಭಾವನ ಬಯಲು ಮಾಡಿದೆ. ಕಂದನ ಕಣ್ಣು ಮುಚ್ಚಿದೆ. ನಿಂದೆ ಕುಂದುಗಳ ಮರೆದೆ. ಜಗದ ಹಂಗ ಹರಿದೆ. ಜಂಗಮದ ಪಾದೋದಕ ಪ್ರಸಾದವ ಕೊಂಡ ಕಾರಣದಿಂದ ಮಂಗಳದ ಮಹಾಬೆಳಗಿನಲ್ಲಿ ಓಲಾಡಿ ಸುಖಿಯಾದೆನೈಯ್ಯ ಅಪ...
ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದೀತೆಂದು ಸ್ವತಃ ಶಿವಮೂರ್ತಿ ಶರಣರೇ ಊಹಿಸಿರಲಿಕ್ಕಿಲ್ಲ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಬಸವವಾಣಿ ಅದೆಷ್ಟು ತೂಕವುಳ್ಳದ್ದು ಎಂಬ ಸತ್ಯ ಗೋಚರವಾಗಿರಲಿಕ್ಕೂ ಸಾಕು. ಹಾವೇರಿ ಮಠದಲ್ಲಿ ಹಾಯಾಗಿದ್ದ ಶರಣರು ೧...
ಓ ಸಾಗರ ಕನ್ಯೆ ಇದ್ದಕ್ಕಿದ್ದಂತೆ ಘೋರ ಹುಚ್ಚಿಯಂತೆ ಯಾಕೀ ರುದ್ರ ತಾಂಡವ ಸುನಾಮಿ ನೃತ್ಯವನ್ನಾಡಿಬಿಟ್ಟೆ ಕಣ್ಣಿಗೆ ಕಂಡ ಕೈಗೆ ಸಿಕ್ಕವರನ್ನೆಲ್ಲ ರಾಕ್ಷಸಿಯಂತೆ ನುಂಗಿ ನೊಣೆದುಬಿಟ್ಟೆ ಈ ಮನುಷ್ಯರು ಆಕಾಶದಿಂದ ನಿನಗೆ ಚಂದ್ರನನ್ನು ತಂದುಕೊಡಲಿಲ್ಲವೆ...
ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು. ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳ...














