
ಅಪ್ಪ ಹೊರಗಡೆ ಹೋದಾಗ ಕೋಟು ಬೂಟು ಹಾಕ್ಕೊಂಡು ಅಪ್ಪನ ಕಪ್ಪನೆ ಕನ್ನಡಕ ಕಣ್ಣಿಗೆ ಸರಿಯಾಗ್ ಇಟ್ಕೊಂಡು ನಾನೇ ಅಪ್ಪ ಆಗ್ತೀನಿ ದಪ್ಪನೆ ದನೀಲಿ ಕೂಗ್ತೀನಿ ಅಣ್ಣ ಅಕ್ಕ ಎಲ್ಲರಿಗೂ ಸಖತ್ತು ರೋಪು ಹಾಕ್ತೀನಿ! ಅಣ್ಣನ್ ಕರೆದು ಕೇಳ್ತೀನಿ: “ಯಾಕೋ ಸ...
ಇಟಲಿಯ ಜನರು ತಮ್ಮ-ನಾಡಿನ ಸುಪ್ರಸಿದ್ದ ಕವಿ ರೋಜನಿಯ ಸುಮಾರು ಐದೂವರೆ ಅಡಿ ಎತ್ತರದ ಮೂರ್ತಿಯೊಂದನ್ನು ನಿರ್ಮಿಸಿ ಅದನ್ನು ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸುವ ಸಿದ್ಧತೆಯಲ್ಲಿದ್ದರು. ಆಗ ರೋಜನಿ ಕೇಳಿದರು: “ಈ ನಿರ್ಮಾಣಕ್ಕೆ ತಗಲುವ ವೆ...
ಬಯಲು ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ. ಆ ತೊಲಗದ ಕಂಬವ ಹಿಡಿದು ಹೋಗುವನ್ನಕ್ಕ, ಮುಂದೆ ಸರೋವರವ ಕಂಡೆ. ಆ ಸರೋವರವ ಒಳಹೊಕ್ಕು ನೋಡಲು, ಮುಂದೆ ಗಟ್ಟಿ ಬೆಟ್ಟಗಳು ಹೋಗಬಾರದ ಆನೆಗಳು ಅಡ್ಡಲಾದವು. ಕೋಣ ಮುಂದುವರಿದವು. ನಾಯಿಗಳಟ್ಟಿಕೊಂಡು ಬಂದವು. ...
ಈ ಮಂದಿಯಾಗೆ ಹೋಗಲಾರೆನೇ ತಾಯೀ ಕಣ್ಣ ಬಾಣ ಬಿಟ್ಟು ಬಿಟ್ಟು | ನೋವ ಮಾಡತಾರೆ ತಾಯಿ ಹುಟ್ಟಿದಾಗ ತೊಟ್ಟಿಲಾಗೆ | ಕೆಟ್ಟ ಕಣ್ಣು ಮುಟ್ಟದ್ಹಾಂಗೆ ದಿಟ್ಟಿಯಿಟ್ಟು ಕಾಯುತಿದ್ದ | ನೆಟ್ಟಗಿದ್ದೆನೇ ತಾಯಿ ಹತ್ತು ವರುಷ ಬೆಳೆದೆ ನಾನು | ಮುತ್ತಿನಂಗಿ ಲಂಗ ...
ದಿನಾಂಕ : ೧೨-೦೮-೨೦೦೩ರ ಪತ್ರಿಕೆಗಳಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಶರಣಧರ್ಮ ಕಟ್ಟೋಣ ಬನ್ನಿ’ ಎಂದು ಕರೆನೀಡಿ ಬಸವತತ್ವಕ್ಕೆ ಹೊಸಪರಿಭಾಷೆಯನ್ನು ಹುಟ್ಟುಹಾಕುವ ಕಾರ್ಯಕ್ಕೆ ಮುಂದಾದರು. ಇದಕ್ಕಾಗಿ ನಾಡಿನ ಚಿಂತಕರು ಲೇಖಕರು ಅನುಭ...
ದೃಷ್ಟಿ ಯುದ್ಧ ಮೊದಲು ಮುಷ್ಟಿ ಯುದ್ಧ ಎರಡು ಸೃಷ್ಟಿ ಯುದ್ಧ ಮೂರು ವರ್ಷ ಉರಳಿ ಅವಳಿ ಜವಳಿ ನಾವು ಆದೆವು ನಾಲ್ಕು! *****...
ಆಕಾಶದ ತುಂಬಾ ರಂಗೋಲೆ ನಕ್ಷತ್ರ ಮಾಲೆ ನವ ವಧುವಿನಲಂಕಾರ ಏನೇನೋ ಶೃಂಗಾರ ಎಲ್ಲ ಅವನ ಸ್ವಾಗತಕ್ಕಾಗಿ ಮೂಡಿ ಬರ್‍ತಾ ಇದ್ದಾನೆ ನೋಡಿ ಅವನ ಮೋಡಿ ಅವನೇ ಚಂದ್ರ, ರಾತ್ರಿಯ ಸರದಾರ. *****...
ಸದಾಶಿವರಾಯರು ಆ ಮಗುವನ್ನೇ ನೋಡುತ್ತಿದ್ದರು. ಅಂಬೆಗಾಲಿಟ್ಟು ತೆವಳುವ ಮಗುವಿನ ಚಲನವಲನಗಳು ಸೃಷ್ಟಿಸುವ ಭಾವನೆಗಳನ್ನು ಅವರು ಈವರೆಗೆ ಅನುಭವಿಸಿರಲಿಲ್ಲ. ನಿಧಾನವಾಗಿ ತೆವಳುತ್ತಾ ಒಮ್ಮೊಮ್ಮೆ ಹಿಂದಕ್ಕೆ ನೋಡುತ್ತಾ ತಾಯಿಯ ಮೆಚ್ಚುಗೆಗಾಗಿ ಹಂಬಲಿಸುತ...















