
ಹಕ್ಕೀ ಮಾತ್ರ ಮೊಟ್ಟೇನ ಇಡುತ್ತೆ ಅನ್ನೋದ್ ಸುಳ್ಳಮ್ಮಾ, ತೆಂಗಿನ ಮರಗಳು ತಲೆಯಲ್ಲಿ ಮೊಟ್ಟೆ ಇಟ್ಟಿಲ್ವೇನಮ್ಮಾ? ಸೇಂಗಾ ಗಿಡಗಳು ನೆಲದಲ್ಲಿ ಕಪ್ಪನೆ ಮಣ್ಣಿನ ಬುಡದಲ್ಲಿ ಗೊಂಚಲು ಗೊಂಚಲು ಮೊಟ್ಟೇನ ಇಟ್ಟಿಲ್ವಾಮ್ಮಾ ಮರೆಯಲ್ಲಿ? ಹಲಸಿನ ಮರಾನ ನೋಡಮ್ಮ...
ಇಂಗ್ಲೆಂಡ್‍ನ ಪ್ರಸಿದ್ದಿ ಸಾಹಿತಿ ಶೆರಿಡಾನ್ ತುಂಬಾ ಸಾಲವನ್ನು ಮಾಡಿದ ವ್ಯಕ್ತಿ- ಸಾಲಕೊಟ್ಟವನನ್ನು ಕಂಡಕೂಡಲೆ ಕಣ್ಣು ತಪ್ಪಿಸಿ ಮರೆಯಾಗಿಬಿಡುತ್ತಿದ್ದ. ಒಮ್ಮೆ, ಕುದುರೆಮೇಲೆ ಸವಾರಿ ಮಾಡುತ್ತಿದ್ದಾಗ ಶೆರಿಡಾನ್ ಸಾಲ ಕೊಟ್ಟಿದ್ದ ವ್ಯಕ್ತಿ ಎದುರಾ...
ಹೊತ್ತು ಹೊತ್ತಿಗೆ ಮತ್ತೆ ತಿಪ್ಪೆಯಲ್ಲಿ ಕರ್ಪುರವನರಸುವಂತೆ, ತಿಪ್ಪೆಯಂತಹ ಒಡಲೊಳಗೆ ಕರ್ತುವನರಸಿಹೆನೆಂಬ ಅಣ್ಣಗಳಿರಾ ನೀವು ಕೇಳಿರೋ, ಹೇಳಿಹೆನು. ಆ ಕರ್ತುವನರಸುವದಕ್ಕೆ ಚಿತ್ತ ಹೇಗಾಗಬೇಕೆಂದರೆ, ಜಲದೊಳಗಣ ಸೂರ್ಯನ ಪ್ರತಿಬಿಂಬದಂತಿರಬೇಕು. ಮೋಡವಿ...
ಪ್ರಿಯ ಸಖಿ, ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮ...
೧ ನಿರ್ಜನವಾದ ಬಯಲು ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ ಒಂದಿಷ್ಟು ಇಳಿಬೆಳಕು ಮಾತ್ರ ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ) ರಾಮುಲುವೂ ಸೋಮುಲುವೂ ಅನುಮಾ...
ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ. ನೆರೆಯೂರಿನ ಸಂತೆಗೆ ಹೋಗಿ ಉಪ್ಪು &...














