
ಗುರ್ ಅಂತೀನಿ ಹುಲಿಯಲ್ಲ ಜೋರಾಗ್ ಓಡ್ತೀನ್ ಮೊಲವಲ್ಲ. ದುಡ್ಡಿದ್ರೆ ನಾ ಸಿಗ್ತೀನಿ ಔಟ್‌ಹೌಸಲ್ಲೆ ಇರ್‍ತೀನಿ ನಿನಗೋ ಎರಡೇ ಕಣ್ಣುಗಳು ನನಗೋ ಎರಡಿವೆ ಬೆನ್ನಲ್ಲೂ ರೆಪ್ಪೆಯೆ ಇಲ್ಲದ ಕಣ್ಣುಗಳು ಸ್ವಿಚ್ಚನು ಒತ್ತಲು ಹೊಳೆಯುವುವು ಪ್ರಾಣಿಯ ಹಾಗೇ ಕಾಲ...
ಕಾಶಿ: “ದೇವರೇ ಮುಂದಿನ ಜನ್ಮದಲ್ಲಿ ನನಗೆ ಇರುವೆಯಾಗಿ ಜನ್ಮಕೊಡು”. ದೇವರು: “ಅದೇನಷ್ಟು, ಎಲ್ಲಾ ಬಿಟ್ಟು ಇರುವೆ ಜನ್ಮಬೇಡುತ್ತಿದ್ದಿ!” ಕಾಶಿ: “ನಿಮಗೆ ಗೊತ್ತಿಲ್ಲ ಅಂತ ಕಾಣುತ್ತೆ. ಇರುವೆ ಎಷ್ಟು ಸಕ್ಕರೆ ತಿ...
ಘಟವೆಂಬ ಮಠದೊಳಗೆ ಮನವೆಂಬ ಮರ ಹುಟ್ಟಿತ್ತು. ಬೇರುವರಿಯಿತ್ತು. ಅದಕೆ ಶತಕೋಟಿ ಶಾಖೆ ಬಿಟ್ಟಿತ್ತು. ಆಸೆ ಬೆಂಬಳಿಗೊಂಡು, ಆಡುವರೆಲ್ಲ ಮುಂದುಗಾಣದೆ, ಸಂದು ಹೋದರು. ನಮ್ಮ ಶರಣರು ಇದನರಿದು, ಹಿಂದೆ ನೋಡಿ, ಮುಂದೆ ಲಿಂಗದಲ್ಲಿ ಬೆರೆದ ಭೇದವ ಕಂಡು, ಮನವ...
ಇತ್ತೀಚಿನ ದಿನಗಳಲ್ಲಿ ಮಠಾಧಿಪತಿಗಳಿಗೇನಾಗಿದೆ ಎಂಬ ಪ್ರಶ್ನೆ ನಮ್ಮ ನಿಮ್ಮಂತವರನ್ನು ಕಾಡುತ್ತಿರಬಹುದಲ್ಲವೆ. ‘ಹೇಳುವುದು ಒಂದು ಮಾಡುವುದು ಮತ್ತೊಂದು’ ಎಂಬ ದಾಸವಾಣಿಯನ್ನು ನೆನಪಿಸುವಂತೆ ನಡೆದುಕೊಳ್ಳುತ್ತಿರುವ ಮಠಾಧಿಪತಿಗಳ ನಡೆಯಲ್ಲಿ ಆತಂಕ, ನು...
ಗೆಳತಿ ಅತ್ತು ಬಿಡು ಒಂದು ಸಲ ಈ ಆಷಾಢ ಮಳೆಯ ಮುಸುಲಧಾರೆಯಂತೆ ಗೆಳತಿ ತೂರಿ ಬಿಡು ಮನದ ಜಡಭಾವನೆಗಳನ್ನು ಈ ಸುಂಟರಗಾಳಿಯಂತೆ, ಗೆಳತಿ ತೇಲಿಸಿಬಿಡು ಅವರಿವರ ಮಾತುಗಳನ್ನು ಮಹಾಪೂರದಲ್ಲಿ ಕಡ್ಡಿ ಕಸದಂತೆ ಗೆಳತಿ, ನೇಣು ಹಾಕಿಕೊಳ್ಳಬೇಡ ಬಾವಿ ಬೀಳಬೇಡ, ...
ಮೊದಲು ಹವೆಯ ಬಗ್ಗೆ ಮಾತಾಡಿದೆವು ಬಿಸಿಲ ಬೇಗೆ-ನೆಲದ ಧಗೆ-ಧೂಳು ಸುಳಿಗಾಳಿ ಪಕೋಡಾ ಮಸಾಲೆ ಮೆಣಸು ಕಾಯಿಸುವ ಹೊಗೆ ಸೈಕಲು ರಿಕ್ಷಾಗಳ ಅಗತ್ಯ-ಅನಗತ್ಯ ಎಮ್ಮೆಗಳ ಅಸಾಂಗತ್ಯ ಹೈದರಾಬಾದಿನ ರಚನೆಯ ಕುರಿತು ಮಾತಾಡಿದೆವು ವಾಸ್ತುಶಿಲ್ಪದ ಪ್ರಕಾರ ಇದಕ್ಕೆ ...
ಕದ್ದಾ ಕದ್ದಾಂತ ಕಂಪ್ಲೇಂಟ್ ಕೊಡ್ಲಿಕ್ಕೇನುಂಟು ಮಾರಾಯ್ರೆ ಬೆಂಕಿ ಕದ್ದು ಬೆಳದಿಂಗಳು ಹಂಚಿದ್ರೆ ಏನ್ರಿ ಹೋಯ್ತು ಅವರಜ್ಜನ ಗಂಟು ನೀವೇ ಹೇಳಿ ರಾಯರೇ *****...
ಅವಳು ಊರನ್ನು ಪ್ರವೇಶಿಸುವಾಗ ಬೇಕೆಂದೇ ತಡಮಾಡಿದ್ದಳು. ಮಬ್ಬುಗತ್ತಲಲ್ಲಿ ತನ್ನ ಗುರುತು ಯಾರಿಗೂ ತಿಳಿಯಲಾರದು. ನಾಲ್ಕು ವರ್ಷವಾಯಿತು, ಊರನ್ನು ಕಾಣದೆ. ಈಗ ಏನೇನೋ ಬದಲಾವಣೆಗಳಾಗಿವೆಯೋ? ಧುತ್ತೆಂದು ತಾನು ಪ್ರತ್ಯಕ್ಷಳಾಗಿ ಬಿಟ್ಟರೆ ಈಗಿನ ಹೊಸ ವಾ...














