ಎರಡು ಎರಡು ನಾಕು ಹಾಕು ಮೈಸೂರ್‍ ಪಾಕು ನಾಕು ನಾಕು ಎಂಟು ಅಂಟು ಶುಂಠಿ ಗಂಟು ಮೂರು ಮೂರು ಆರು ಕೂರೋದಂದ್ರೆ ಬೋರು ಆರು ಆರು ಹನ್ನೆರಡು ಲಾಡು ಬೇಕು ಇನ್ನೆರಡು ಐದು ಐದು ಹತ್ತು ಬಾಳೆಹಣ್ಣು ಎತ್ತು ಹತ್ತು ಹತ್ತು ಇಪ್ಪತ್ತು ರೊಟ್ಟಿ ತುಪ್ಪಕ್ ಬಿತ್...

ಮನ ನಿರ್ಮಳವ ಮಾಡಿದೆನೆಂದು, ತನುವ ಕರಗಿಸಿ, ಮನವ ಬಳಲಿಸಿ, ಕಳವಳಿಸಿ, ಕಣ್ಣು ಕಾಣದೆ ಅಂಧಕರಂತೆ ಮುಂದು ಗಾಣದೆ, ಸಂದೇಹದಲ್ಲಿ ಮುಳುಗಿರುವ ಮನುಜರಿರಾ. ನೀವು ಕೇಳೀರೋ, ಹೇಳಿಹೆನು. ಆ ಮನವ ನಿರ್ಮಳವ ಮಾಡಿ, ಆ ಘನವ ಕಾಂಬುವದಕ್ಕೆ ಆ ಮನ ಎಂತಾಗಬೇಕೆಂದ...

ಬ್ಯೂಟಿ ಪಾರ್‌ಲರ್ ಮುಂದೆ ಹಾಕಿದ್ದ ಬೋರ್ಡ್‍ನಲ್ಲಿ ಈ ರೀತಿ ಬರೆದಿತ್ತು: ‘ನಮ್ಮಪಾರ್ಲರ್ನಿಂದ ಹೊರಕ್ಕೆ ಹೋಗುವ ಹುಡುಗಿಯರನ್ನು ಕಂಡು ಯಾರೂ ಶಿಳ್ಳೆ ಹೊಡೆಯಬಾರದು. ಏಕೆಂದರೆ ಆಕೆ ನಿಮ್ಮ ಅಜ್ಜಿಯೇ ಆಗಿರಬಹುದು!’ ***...

ಕಣ್ಣೊಳಗೆ ನೋಡಿ ಕುಲುಕಾಟವಾಡಿ ಮಣ್ಣೊಳಗೆ ಬೆರೆವ ತವಕ ಬಣ್ಣದಲಿ ತೇಲಿ ಕೆಸರಿನಲಿ ಹೊರಳಿ ತಣ್ಣಗಿದೆ ಎಮ್ಮೆ ಕುಡುಕ ತಿಂದಿದ್ದ ಒಂದು ಬೆಂದಿದ್ದೆ ಒಂದು ನಿಂದಿದ್ದೆ ನಿಲುವು ಗೆಲುವು ಹೊಂದಿದ್ದೆ ನಡೆತ ಗೊಣಗಿದ್ದೆ ತುಡಿತ ಕಂದಿದ್ದು ಚಿಗುರು ನಲಿವು ...

ಮಠ ಕಟ್ಟಿ ನೋಡುವುದೀಗ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತೆ ಮೇಲುವರ್ಗದ ಪ್ರಾಚೀನ ಮಠಗಳು ಇಂದು ದೇಶಕ್ಕಾಗಿ, ಜನತೆಗಾಗಿ ಮಾಡಿರುವುದನ್ನು ಗಮನಿಸಿದರೆ ಸಾಕು, ಹೊಸ ಹೊಸ ಮಠಗಳ ಹುಟ್ಟು ದೇಶಕ್ಕೆ ಶಾಪವೇ ಹೊರತು ಖಂಡಿತ ವರವಲ್ಲ. ಕಾರಣ ಈವತ್ತು ಮ...

ನಮ್ಮ ಮನೆಯ ಪಕ್ಕದಲ್ಲೊಂದು ಕಟ್ಟುವ ಹೊಸಮನೆಗೆ ಕಲ್ಲು ಇಟ್ಟಿಗೆ ಹೊರಲು ಬಂದಿದ್ದಾಳೆ ಲಕ್ಕಿ, ಗುಂಡು ಗುಂಡಾಗಿ ರಂಭೆಯಂತಿದ್ದಾಳೆ ೫’ – ೫” ಎತ್ತರ ಅಳತೆಗೆ ತಕ್ಕಂತೆ ಅಂಗಾಂಗಗಳು, ಹರಿದ ಸೀರೆಯಲ್ಲೂ ಎದ್ದುಕಾಣುವ ೧೮ರ ಲಕ್ಕಿ ಊರ್ವಶಿ...

ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತ...

ಚಿತ್ರ: ಅಪೂರ್ವ ಅಪರಿಮಿತ

(ಗೋಲಕೊಂಡ ಬಾದಶಹಿ ಫರ್ಮಾನರ ಸೀಲನ್ನು ಇಲ್ಲಿ ಬಿಚ್ಚಿರುವುದರಿಂದ ಇದಕ್ಕೆ ಸಿಕಾಕೋಲ್ ಅಥವಾ ಚಿಕಾಕೋಲ ಎಂಬ ಹೆಸರು ಬಂದಿದೆಯೆಂದು ಇಲ್ಲಿರುವವರು ಹೇಳುವರಾಗಲಿ ಇದು ಸತ್ಯವಲ್ಲ. ಈ ಪಟ್ಟಣ ಅತ್ಯಂತ ಪ್ರಾಚೀನವಾದದ್ದು. ಇದರ ಹೆಸರು ಶ್ರೀಕಾಕುಳ, ಒಂದುಕಾ...

1...50515253

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...