Day: March 12, 2016

ಹಕ್ಕಿ ಮಾತ್ರ ಮೊಟ್ಟೇನ

ಹಕ್ಕೀ ಮಾತ್ರ ಮೊಟ್ಟೇನ ಇಡುತ್ತೆ ಅನ್ನೋದ್ ಸುಳ್ಳಮ್ಮಾ, ತೆಂಗಿನ ಮರಗಳು ತಲೆಯಲ್ಲಿ ಮೊಟ್ಟೆ ಇಟ್ಟಿಲ್ವೇನಮ್ಮಾ? ಸೇಂಗಾ ಗಿಡಗಳು ನೆಲದಲ್ಲಿ ಕಪ್ಪನೆ ಮಣ್ಣಿನ ಬುಡದಲ್ಲಿ ಗೊಂಚಲು ಗೊಂಚಲು ಮೊಟ್ಟೇನ […]