ಡೊಳ್ಳೂಹೊಟ್ಟೆ ಗುಂಡನ ಮನೆ ಭಾಳ ಹತ್ರ ಸ್ಕೂಲಿಗೆ, ಆದರೂನು ದಿನಾ ಅವನು ತುಂಬ ಲೇಟು ಕ್ಲಾಸಿಗೆ. ಹಂಡೆಯಂಥ ಹೊಟ್ಟೆ ಹೊತ್ತು ಬಲು ನಿಧಾನ ನಡೆವನು, ಗಂಟೆಗೊಂದು ಹೆಜ್ಜೆಯಿಟ್ಟು ಕಷ್ಟಪಟ್ಟು ಬರುವನು. ಮಗ್ಗಿ ಬರೆಯೊ ಗುಂಡ...
ಪತ್ರಿಕಾ ಸಂದರ್ಶನಕಾರ ರಾಷ್ಟ್ರಪತಿ ಪ್ರಶಸ್ತಿ ಗಿಟ್ಟಿಸಿದ ‘ಕುಕ್’ ಒಬ್ಬನನ್ನು ಪ್ರಶ್ನಿಸಿದರು. ಸಂ: ‘ನೀವು ಇಂದು ಪ್ರಶಸ್ತಿ ವಿಜೇತ ಕುಕ್ ಆಗಿದ್ದೀರಿ ನಿಮ್ಮ ಯಶಸ್ಸಿನ ಹಿಂದೆ ಯಾರು ಇದ್ದಾರೆ?’ ಪ್ರ.ವಿಜೇತ: ‘ಇನ್ಯಾರು? ನನ್ನ ಕೈಹಿಡಿದ ಪತ್ನಿ’...
ನಾನು ಪ್ರಕೃತಿ ಶಿವ ಸತ್ಕೃತಿ ನನ್ನ ಗುಣವ ಹೇಳುವೆ ನೀನು ವಿಕೃತಿಯಾಗಿ ಬಂದೆ ದುಃಖಗಳನು ತಾಳುವೆ ಭೂಮಿಯೊಳಗೆ ನಾನು ಆಳ ಬೇರು ಬಿಟ್ಟು ನಿಂತಿಹೆ ಗಗನದಲ್ಲಿ ತಲೆಯನೆತ್ತಿ ಚೆಲುವನೆಲ್ಲ ಹೊತ್ತಿಹೆ ಮಣ್ಣಿನೊಳಗೆ ಒಡಬೆರೆಯುತ ಭದ್ರವಾಗಿ...
ಮಾತಿನ ಮಹಾದೇವಿ ಕನ್ನಡ ನಾಡು ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತೇನೆಂದು ಘೋಷಿಸಿದಾಗ ಜನರೇನು ಬೆಕ್ಕಸ ಬೆರಗಾಗಲಿಲ್ಲ. ಆಯಮ್ಮ ಕಳೆದ ಸಲ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದುಂಟು. ಯಾವಾಗಲೂ ಸುದ್ದಿಗದ್ದಲ ಮಾಡುವ ಈ ತಾಯಿ...
ಟ್ಯಾಂಕ್‌ಬಂಡಿನ ಕಳ್ಳರನ್ನು ಸೃಷ್ಟಿಸಿ ಕದಿಯಲು ಬಿಟ್ಟೆ ನಾನು, ಅವರಿಗೆ ಪರ್ಸ್ ಉಡಾಯಿಸುವ ಕೈಚಳಕವನ್ನು ಕಲಿಸಿದೆ. ತುಂಬಾ ಬುದ್ದಿವಂತರು. ಹೇಗಾದರೂ ತಪ್ಪಿಸಿಕೊಳ್ಳುತ್ತಿದ್ದರು. ಅವರಲ್ಲಿ ಒಬ್ಬನಿಗೆ ಆಮೆಗಳೆಂದರೆ ಪ್ರೀತಿ. ಇನ್ನೊಬ್ಬ ಬಹಳ ಹಿಂದೆ ಒಂದು ಹುಡುಗಿಯನ್ನು ಪ್ರೇಮಿಸಿದ್ದ....
[caption id="attachment_6156" align="alignleft" width="258"] ಚಿತ್ರ: ಅಪೂರ್ವ ಅಪರಿಮಿತ[/caption] ಮಗ ಪ್ರದೀಪ್ ನಿಂದ ಆ ಸುದ್ದಿ ತಿಳಿದ ಬಳಿಕ ಪಾರ್ವತಮ್ಮನ ಕಣ್ಣಿಗೆ ನಿದ್ರೆ ಸರಿಯಾಗಿ ಹತ್ತಿರಲಿಲ್ಲ. ಏಕೈಕ ಮಗನ ಮನಸ್ಸು ನೋಯಿಸಲೂ ಆಕೆಗೆ ಇಷ್ಟವಿರಲಿಲ್ಲ....