ಕವಿತೆ ಅಮರ ವೃಷಭೇಂದ್ರಾಚಾರ್ ಅರ್ಕಸಾಲಿ April 28, 2016February 6, 2016 ನಾನು ಪ್ರಕೃತಿ ಶಿವ ಸತ್ಕೃತಿ ನನ್ನ ಗುಣವ ಹೇಳುವೆ ನೀನು ವಿಕೃತಿಯಾಗಿ ಬಂದೆ ದುಃಖಗಳನು ತಾಳುವೆ ಭೂಮಿಯೊಳಗೆ ನಾನು ಆಳ ಬೇರು ಬಿಟ್ಟು ನಿಂತಿಹೆ ಗಗನದಲ್ಲಿ ತಲೆಯನೆತ್ತಿ ಚೆಲುವನೆಲ್ಲ ಹೊತ್ತಿಹೆ ಮಣ್ಣಿನೊಳಗೆ ಒಡಬೆರೆಯುತ ಭದ್ರವಾಗಿ... Read More