Month: May 2016

ಬಾಗಿಲು

ರಾತ್ರಿ ಮಲಗುವವರೆಗೂ ಅಜ್ಜನ ಊರಲ್ಲಿ ಊರಿಗೆ ಊರೇಽ ತೆರೆದ ‘ಬಾಗಿಲು’ಗಳಲಿ ಸದಾ ಸ್ವಾಗತ; ೨೪ ಗಂಟೆಗಳ ಕಾಲ ಸುಭದ್ರ ‘ಬಾಗಿಲು’ ಕಾವಲುಗಾರ ಇಲ್ಲಿ ನನ್ನೂರಲ್ಲಿ? *****

ಇಲಿಗಳನ್ನು ಕೊಲ್ಲುವುದು

ಇಲಿಗಳನ್ನು ಕೊಲ್ಲಲು ಹಲವು ಉಪಾಯಗಳಿದ್ದರೂ ಅತ್ಯಂತ ಫಲಪ್ರದವಾದ್ದೆಂದರೆ ಇಲಿಬೋನು. ರೂಮಿನಲ್ಲಿ ಕೂಡಿಹಾಕಿ ಓಡಿಸಿ ಕೊಲ್ಲುವುದರಿಂದ ರಾತ್ರಿಯ ನಿದ್ದೆ ಹಾಳಾಗುತ್ತದೆ.  ಸುಸ್ತಾಗುವಿರಿ, ಇನ್ನು ಪಾಷಾಣದಿಂದ ಬರೇ ಇಲಿಯಲ್ಲ, ನಿಮ್ಮ […]

ಮೇಕಪ್

ಈ ಕೆರೆಯ ನೀರಲ್ಲಿ ಮುಖ ನೋಡಿಕೊಳ್ಳುತ್ತಾ ಮತ್ತೊಂದು ವರೆ ಬೆಳ್ಳಿ ಒಪ್ಪವನ್ನು ದಪ್ಪಗೆ ಹಚ್ಚಿ ಮೇಕಪ್ ಮಾಡಿಕೊಳ್ಳುತ್ತಾ ನಾಳೆಯ ಹೋಳಿ ಹುಣ್ಣಿಮೆಯ ಮೆಗಾ ಷೋಗೆ ತಯಾರಾಗುತ್ತಿದ್ದಾನೆ ಆಕಾಶದಲ್ಲೀಗ […]

ದಶರಥ ಪುರಾಣ

“ದಶರಥನನ್ನು ಪೋಲಿಸರು ಹಿಡಿದುಕೊಂಡು ಹೋದರು.” ಎಂದು ಶಾಲೆಯಿಂದ ಬಂದ ತಮ್ಮ ವರದಿ ಒಪ್ಪಿಸಿದಾಗ ನನಗೆ ಖುಷಿಯಾಯಿತು. ಬಡ್ಡೀ ಮಗನಿಗೆ ನಾಲ್ಕು ಬೀಳಬೇಕು. ನನ್ನ ಮಾತಿಗೆ ಒಮ್ಮೆಯೂ ಬೆಲೆ […]

ನಗೆ ಡಂಗುರ – ೧೮೩

ಫ್ಯಾಕ್ಟರಿ ಮಾಲೀಕ: (ಕೆಲಸಕ್ಕೆ ಸೇರಲು ಬಂದವನಿಗೆ) ‘ಏನಯ್ಯಾ ಮಾರಾಟದ ಕೆಲಸದಲ್ಲಿ ಚೆನ್ನಾಗಿ ಅನುಭವ ಇದೆ ತಾನೆ? ಕೊಂಚ ನಿನ್ನ ಅನುಭವಗಳನ್ನು ಹೇಳುನೋಡೋಣ.’ ಆತ: “ಚೆನ್ನಾಗಿಯೇ ಅನುಭವವಿದೆ. ನನ್ನ […]

ಲಿಂಗಮ್ಮನ ವಚನಗಳು – ೬೩

ಸಾಕೈಯ್ಯ ಲೋಕದ ಹಂಗು ಹರಿಯಿತ್ತು. ತನುವಿನಾಸೆ ಬಿಟ್ಟಿತ್ತು. ಮನದ ಸಂಚಲ ನಿಂದಿತ್ತು. ನುಡಿಯ ಗಡಣ ಹಿಂಗಿತ್ತು. ಘನವ ಬೆರೆಯಿತ್ತು. ಬೆಳಗ ಕೂಡಿತ್ತು. ಬಯಲೊಳಗೋಲಾಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. […]

ಮಾನವನಾಗುವೆಯೋ ? ಇಲ್ಲ…..

ಪ್ರಿಯ ಸಖಿ , ಆಗಲೇ ರಾತ್ರಿ ಹತ್ತು ಗಂಟೆಯಾಗಿ ಹೋಗಿದೆ ಬಾಡಿಗೆಗೆ ಊರಾಚೆ ಹೋಗಿದ್ದ ಟ್ಯಾಕ್ಸಿಯವನು ತನ್ನ ಮನೆಯವರ ನೆನಪಿನಲ್ಲಿ, ಬೇಗ ಮನೆ ಸೇರಬೇಕೆಂಬ ಆತುರದಲಿ ರಭಸವಾಗಿ […]