
ನಿನ್ನೆ ಮುಸ್ಸಂಜೆಯಿಂದ ಮುಂಜಾವಿನವರೆಗೂ ಆಕಾಶದಲ್ಲಿ ರಾರಾಜಿಸಿದ ಚಂದ್ರ ಇಂದು ನಿಧಾನಕ್ಕೆ ಮೈ ಮುರಿದು ಎದ್ದು ಬರುತ್ತಿದ್ದಾನೆ ನೋಡಿ ಅವನು ಹಾಗೇ; ಒಂದೊಂದು ಮಿಥಿಗೊಂದೊಂದು ಮೋಡು, ಕ್ಷಣಕ್ಷಣಕ್ಕೊಂದು ಮೋಡಿ, ಇಂದು ಇವನಿಗೆ ಏನಾದರೂ ಆಗಿರಬಹುದು ...
ಒಬ್ಬ ಕಾಲೇಜು ತರುಣಿ ಮತ್ತು ಒಬ್ಬ ಗ್ರಹಸ್ಥ ಮಹಿಳೆ ಇಬ್ಬರೂ ಬಸ್ಸಿಗಾಗಿ ಕಾದು ನಿಂತಿದ್ದರು. ಕಾಲೇಜು ತರುಣಿ ತನ್ನ ಸಿಗರೇಟ್‍ಕೇಸನ್ನು ತೆಗೆದು ತಾನು ಒಂದು ತೆಗೆದುಕೊಳ್ಳುತ್ತಾ ಪಕ್ಕದ ಹೆಂಗಸಿಗೂ ಸಿಗರೇಟ್‍ಕೇಸ್ ಹಿಡಿದು “ತೆಗೆದುಕೊಳ್ಳಿ ...
ಕರಣವ ಸುಟ್ಟಿ. ಕಂದಲ ನೋಡಿದೆ. ಮರನ ಮುರಿದೆ. ಬಣ್ಣವ ಹರಿದೆ. ಬಿನ್ನಗಣ್ಣು ಕೆಟ್ಟಿತ್ತು. ಜ್ಞಾನಗಣ್ಣಿಲಿ ನಿಮ್ಮನೆ ನೋಡಿ ಕೂಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...
ನಾನಿನ್ನ ಕರೆವೆ ನೀ ಬರದೆ ಇರುವೆ | ಏಕೆ ನೀ ಬಾರದಿರುವೆ ನಿನಗಾಗಿ ತಪಿಸಿ ಬಿಸಿಲಲ್ಲಿ ಜಪಿಸಿ | ಸುಖವನ್ನು ಸಾರದಿರುವೆ ಒಳಗೆಲ್ಲ ಬೆಂಕಿ ಮೇಲೆಲ್ಲ ಬೆಂಕಿ | ಉರಿ ಉರಿಯ ಬೆಂಕಿಯಾದೆ ಆರಿಸುವ ನೀರೆ ನೀನೇಕೆ ಬಾರೆ | ಬಹು ಸಮಯ ಕಾದೆ ಕಾದೆ ಮೋಡಗಳ ಕನಸ...
ಪ್ರಿಯ ಸಖಿ, ಅವನು ಇಷ್ಟು ದಿನ ಬದುಕಿದ್ದೇ ಸುಳ್ಳೆಂಬಂತೆ ಸತ್ತು ಮಲಗಿದ್ದಾನೆ. ಕೊನೆಯದಾಗಿ ಅವನ ನಿರ್ಜೀವ ದೇಹವನ್ನು ನೋಡಲೆಂದೇ ಈ ಅವನ ಗೆಳೆಯ ಬಂದಿದ್ದಾನೆ. ಎರಡು ದೇಹ ಒಂದು ಜೀವವೆಂಬಂತಿದ್ದ ಈ ಗೆಳೆಯರಲ್ಲಿ ಒಬ್ಬ ಪಿಯುಸಿ ಪರೀಕ್ಷೆಯಲ್ಲಿ ಫೇಲಾ...















