ಕಿಟ್ಟು ಮತ್ತು ಬಿರ್ಜು

ಒಂದು ದಿನ ಕಿಟ್ಟು ಮನೆಯಲ್ಲೆ ಕೂತಿದ್ದ, ಮನೆಬೆಕ್ಕು ಬಿರ್ಜುವಿನ ತಲೆ ಸವರುತಿದ್ದ ತನ್ನ ಕಷ್ಟವ ನೆನೆದು ಅವನಿಗಳು ಬಂತು "ಯಾಕಳುವೆ ಕಿಟ್ಟು?" ಅಂತ ಬಿರ್ಜು ಕೇಳ್ತು "ಬಿರ್ಜು ನೀ ಎಷ್ಟೊಂದು ಅದೃಷ್ಟವಂತ! ಗೊತ್ತಿಲ್ಲ ನಿನಗೆ...