Day: July 17, 2016

ಸಮಾಜಸುಧಾರಕನ ಹೃದಯ

ಗತ ಶತಮಾನದ ಕೊನೆಯ ದಿನಗಳ ಮಾತು. ಸೂಳೆಗಾರಿಕೆಯನ್ನು ತೊಡೆದು ಹಾಕಬೇಕೆಂಬ ಒಂದು ಉದ್ರೇಕದ ಭಾವ ಸಮಾಜವನ್ನೆಲ್ಲಾ ಅವರಿಸಿತ್ತು. ಚೆನ್ನ ರಾಷ್ಟ್ರ (ಹಳೆಯ ಮದ್ರಾಸು ರಾಷ್ಟ್ರ) ದ ತುಂಬಾ […]