Day: August 1, 2016

ಕಂಬಳಿಹುಳ

ಕಂಬಳಿಹುಳಕ್ಕೆ ಯಾವಾಗಲೂ ಛಳಿಯಾದ್ದರಿಂದ ಅದು ಯಾವಾಗಲೂ ಕಂಬಳಿ ಹೊದ್ದುಕೊಂಡೇ ಇರುವುದು. ಕಪ್ಪು ಟೋಪಿಯ ಕೆಳಗೆ ಕಪ್ಪು-ಬೂದು-ಹೊಂಬಣ್ಣದ ಗೆರೆಗೆರೆಯ ಕಂಬಳಿ ಛಳಿಗಾಲದ ಮುಂಜಾನೆಗಳಲ್ಲಂತೂ ಇಬ್ಬನಿಯನ್ನು ದಾಟಿ ಬರುವ ಬಿಸಿಲಿಗೆ […]

ದಿವಸ್ಪತಿ ಹೆಗಡೆ

ಇಂದು ಮುಂಜಾವಿನಿಂದ ಸಂಜೆಯವರೆಗೂ ನಮ್ಮೊಡನಿದ್ದು, ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿ ಮಾರ್ಗದರ್ಶನ ನೀಡಿ, ದಿನದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟು ಈಗ ತುರ್ತು ಕೆಲಸದ ಮೇಲೆ ನಿರ್ಗಮಿಸುತ್ತಿರುವ […]