Day: August 10, 2016

#ವ್ಯಕ್ತಿ

ಗಾರುಡಿಗ ತಾರಾನಾಥ

0

ಅರವತ್ತರ ದಶಕದಲ್ಲಿ, ತಾರಾನಾಥ ನನ್ನನ್ನು ನನಗೆ ಸಾಧ್ಯವಾದ ಎತ್ತರಕ್ಕೆ ಏರುವಂತೆ ಪ್ರಚೋಸಿದ ಗೆಳೆಯ.  ಗೆಳೆಯ ಮಾತ್ರವಲ್ಲ ಗುರು, ತಿದ್ದಿತೀಡಿ ಹಂಗಿಸಿ ವಿಸ್ತರಿಸಿ ಹೊಗಳಿ ಬೆಳೆಸಿದವನು ರಾಜೀವ. ‘ಪ್ರಶ್ನೆ’ ಸಂಕಲನದ ಒಂದೊಂದು ಕಥೆಯೂ ರೂಪುಗೊಂಡಿದ್ದು ರಾಜೀವನ ಅತೃಪ್ರಿಯಲ್ಲಿ ಹೀಗೆ ತನ್ನ ನಿಲುವಿನಲ್ಲೂ ನನಗಿಂತ ಎತ್ತರದ- ಪಡೆದುದಕ್ಕಿಂತ ಹೆಚ್ಚು ಕೊಡಬಲ್ಲ ರಾಜೀವನ ಔದಾರ್ಯದಲ್ಲಿ ನನ್ನ ಸೃಜನಶೀಲತೆ ಬೆಳೆಯಿತು. ರಾಜೀವ […]