ಕವಿತೆ ಊರ್‍ಗೇ ಬೇಕಾಗ್ತೀನಿ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್August 20, 2016August 20, 2016 ತಪ್ಪೇನಾದ್ರೂ ನನ್ನಲಿದ್ರೆ ತೋರ್‍ಸಮ್ಮಾ ತೋರ್‍ಸಮ್ಮಾ, ತಪ್ ತೋರ್‍ಸಿದ್ರೆ ತಿದ್ಕೋತೀನಿ ಗುಡ್ ಬಾಯ್ ಆಗ್ತೀನ್ ಹೇಳಮ್ಮಾ ಸೋಪ್ಹಾಕ್ ಒಗದ್ರೆ ಕೊಳಕಾದ್ ಅಂಗಿ ಬೆಳ್ಳಗೆ ಆಗೋದಿಲ್ವಾಮ್ಮ? ಹಾಗೇ ಶುದ್ಧ ಆಗ್ತೀನ್ ನಾನೂ ಬುದ್ಧಿ ಮಾತು ಹೇಳಮ್ಮಾ ತಪ್... Read More