ಗಾಂಧೀಜಿಯವರು ಎಲ್ಲ ಕೆಲಸಗಳಲ್ಲೂ ಪರಿಣತರಾಗಿದ್ದರು. ಒಂದು ಸಲ ಅವರು ಕಲ್ಕತ್ತಾದಲ್ಲಿ ಸ್ನೇಹಿತರೊಬ್ಬರಿಗೆ ಒಂದು ಜೊತೆ ಮೆಟ್ಟನ್ನು ತಾವೇ ಶ್ರದ್ದೆಯಿಂದ ಹೊಲಿದು ಅಸಕ್ತಿಯಿಂದ ತಯಾರಿಸಿ ಅವರಿಗೆ ಕಳುಹಿಸಿ ಅಕಸ್ಮಾತ್ತಾಗಿ ಕಾಲುಗಳಿಗೆ ಈ ಚಪ್ಪಲಿಗಳು...

ಬಟ್ಟಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ, ತೊಳಲಿ ಬಳಲಿ, ಜಗದೊಳಗೆ ನಚ್ಚುಮೆಚ್ಚಿಗೊಳಗಾಗಿ, ಮುಚ್ಚಳ ಪೂಜೆಗೆಸಿಲ್ಕಿ ಕುಲಕೆ ಛಲಕೆ ಕೊಂದಾಡಿ, ಭವಕೆ ಗುರಿಯಾಗುವ ಮನುಜರ ಕಂಡು, ...

ಮಾತುಗಳ ಮೋಡಿಗಳ ಒಳಗಿಣುಕು ಮನೆಗಳ ಕಚೇರಿಗಳ ಖಾನೆ ಖಾನೆ ಏಕತಾನದೊಳಹೊಕ್ಕು ಫೈಲುಗಳ ಸ್ಮೈಲುಗಳ ನಡುವೆ ತಲೆಹುದುಗಿಸಿಕೊಂಡ ನಾಕು ಮಂದಿಯಂತೆ ವೇಷ ಭೂಷಗಳ ಸಿಕ್ಕಿಸಿಕೊಂಡ ದೇಶಾವರಿ ಯೋಗಕ್ಷೇಮದ ಗಿಳಿಯೋದುಗಳ ಸ್ವಲ್ಪ ಅತ್ತತ್ತ ಸರಿಸಿ, ಉರುಳಿಸುವ ಬುರ...

ಪ್ರಿಯ ಸಖಿ, ಜನರ ಓಡಾಟವಿಲ್ಲದ ರಸ್ತೆ ಮಧ್ಯದಲ್ಲಿ ವ್ಯಕ್ತಿಯೊಬ್ಬ, ಗಾಯಗೊಂಡು ಬಿದ್ದು ನರಳಾಡುತ್ತಿದ್ದಾನೆ. ಆ ದಾರಿಯಲ್ಲಿ ಬಂದ ಸನ್ಯಾಸಿಯೊಬ್ಬ ಮರುಕಗೊಂಡರೂ ತನಗೂ ಈ ವ್ಯಕ್ತಿಗೂ ಸಂಬಂಧವೇನು? ನನ್ನದೇನಿದ್ದರೂ ವೈರಾಗ್ಯ ಸಾಧನೆ, ಮೋಕ್ಷ ಪ್ರಾಪ್ತ...

ಅಯ್ಯೋ! ಅಂದರೆ ಸ್ವರ್ಗ ಎಲವೋ! ಎಂದರೆ ನರಕ ಸಾರ್‍! ಎಂದರೆ ಮರ್ತ್ಯ ಮ್ಯಾಡಮ್! ಎಂದರೆ ಪಾತಾಳ ದೇವರೇ! ಅಂದರೆ ಆಕಾಶ ರಾಜ! ಅಂದರೆ ಭೂಲೋಕ ಡಾರ್ಲಿಂಗ್! ಅಂದರೆ ಕೈಗೆ ಸ್ಲಿಂಗ್ ಮಾಯಾಲೋಕ!! *****...

ಸುರಿವ ಧಾರಾಕಾರ ಮಳೆಯೊಳಗೆ ತೊಯ್ಸಿಕೊಂಡು ನೆನೆದು ನಡುಗಿದ್ದು- ಬಿಸಿನೀರಿನ ಶವರ್ ಕೆಳಗೆ ಕುಳಿತು ಬೆಚ್ಚಗಾಗಿ ಹೊರಬಿದ್ದರೂ ಕಾಫಿ ಸಿಪ್‌ಗೆ ದೌಡಾಯಿಸಿದ ಸೂಜಿಗಲ್ಲು ಕೊರೆವ ಚಳಿ ಮಳೆ. ವರುಷ ವರುಷ ವಸಂತೋನ್ಮಾದದ ಚಿಗುರು ಹೂವುಗಳ ದಾಂಗುಡಿ ಗುಡುಗು...

ಗದ್ದೆಯಲ್ಲಿರುವ ಒಂದು ಕಪ್ಪೆ ಎಲ್ಲಾ ಕಪ್ಪೆಗಳಂತೆ ಕುಪ್ಪಳಿಸುವುದು ಧೂಳಿನಲ್ಲಿ ತೆವಳುವುದು ಮೇಲೆ ಕಾಗೆಗಳಿಂದಲೂ ಕೆಳಗೆ ಹಾವುಗಳಿಂದಲೂ ತಪ್ಪಿಸಲು ಹುಲ್ಲುಗಿಡಗಳ ಮರೆಗೆ ಅಡಗುವುದು, ಕೆಸರನ್ನು ಹೊಗುವುದು ಮುಂಗಾರಿಗೆ ಸಂಗಾತಿಯನ್ನು ಹುಡುಕುವುದು ಮ...

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತು...

ಆನಿ ಬಂತಾನಿ ಯವೂರಾನಿ? ಸಿದ್ಧಾಪುರದಾನಿ ಇಲ್ಲಿಗ್ಯಾಕ್ ಬಂತು? ಹಾದಿ ತಪ್ಪಿ ಬಂತು ಹಾದಿ ಯಾಕೆ ತಪ್ಪಿತು? ಕಬ್ಬಿನಾಸೆ ಎಳೆಯಿತು ಬಾಲ ಬೀಸಿಕೊಂಡು ಊರ ನಡುವೆ ಬಂದು ಬಿಟ್ಟಿತು? ಪುಟ್ಟ ಪುಟ್ಟ ಕಣ್ಣು ಮುಖವೊ ತಟ್ಟೆ ಹೊನ್ನು ಮುಕ್ಕಿ ಬಿಡಬೇಕೆನಿಸುವಂ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...