Day: September 2, 2016

ಲಿಂಗಮ್ಮನ ವಚನಗಳು – ೭೭

ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ. ಸರೋವರದ ಮೇಲೊಂದು ಮಹಾದಳದ ಕಮಲವ ಕಂಡೆ. ಆ ಕಮಲವರಳಿ ವಿಕಸಿತವಾಯಿತ್ತು. ಪರಿಮಳವೆಸಗಿತ್ತು. ಆ ಪರಿಮಳದ ಬೆಂಬಳಿಗೊಂಡು ಹೋಗುತಿರಲು, ಮುಂದೆ ಒಂದು […]