Day: September 11, 2016

ಒಬ್ಬರಿಗಿಂತ ಒಬ್ಬರು ಮಿಗಿಲು

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ […]