ನಗೆ ಡಂಗುರ – ೨೦೦
ಶೇಖರ: ತನ್ನ ಗೆಳೆಯನೊಂದಿಗೆ: ‘ನನ್ನ ಪ್ರೇಯಸಿ ಯಾವಾಗಲೂ ಹೀಟರ್‍ನಲ್ಲಿ ಬಿಸಿಯಾಗಿರುತ್ತಾಳಯ್ಯಾ’ ಶಂಕರ: ‘ಹಾಗಾದರೆ ಅವಳ ಬಿಲ್ಲೂ ಸಹ ಕರೆಂಟ್‍ಬಿಲ್‌ನಂತೆ ಬರುತ್ತಿರಬಹುದು ಅಲ್ಲವೆ?’ ***

ನಿಶ್ಚಿಂತವಾದವಂಗೆ ಮತ್ತಾರ ಹಂಗುಂಟೆ? ಚಿತ್ತ ಸುಯಿಧಾನಿಯಾದವಂಗೆ ತತ್ವವ ಕಂಡಿಹೆನೆಂಬುದುಂಟೆ? ತಾನು ತಾನಾದವಂಗೆ ಮಾನವರ ಹಂಗುಂಟೆ? ಭಾವ ಬಯಲಾದವಂಗೆ ಬಯಕೆ ಎಂಬುದುಂಟೆ? ಗೊತ್ತ ಕಂಡವಂಗೆ ಅತ್ತಿತ್ತ ಅರಸಲುಂಟೆ? ಇಂತು […]