ಕವಿತೆ ಬ್ರಿಗೇಡ್ ರಸ್ತೆ ಲತಾ ಗುತ್ತಿSeptember 27, 2016February 8, 2016 ಎದೆಗುಂಡಿಗೆ ಬಣ್ಣ ಬಣ್ಣ ತುಂಬಿ ಮೌನ ಮಾತನಾಡಿಯೇ ಬಿಡುವ ನವಿಲುಗರಿಯೂ ಚಿತ್ತಾರಕೆ ಚಿಗುರಿ ಮುದುಕರೂ ಹರಯರಾಗುವ ಬೆಂಗಳೂರಿನ ಬ್ರಿಗೇಡ್ ರಸ್ತೆಗೆ ಮುಪ್ಪಿಲ್ಲ- ಹದಗೊಳ್ಳುವ ಮನಸುಗಳ ತು೦ಬೆಲ್ಲ ಕನಸಿನ ಸಾಮ್ರಾಜ್ಯದ ಲಗ್ಗೆ ದಶದಿಕ್ಕು ದಶಾವತಾರದ ಚಿತ್ತ... Read More