
ಚಿಟ್ಟೆಗಳನ್ನು ಹಿಡಿಯುವುದಕ್ಕೆ ಮೊದಲು ಒಂದು ಹೂದೋಟ ಬೇಕು, ಹೂದೋಟದಲ್ಲಿ ಹೂವುಗಳು ಬೇಕು, ಹೂವುಗಳಲ್ಲಿ ಚಿಟ್ಟೆಗಳು ಕೂತುಕೊಳ್ಳಬೇಕು. ಈಗ ಹೊರಡಿರಿ ಮೆಲ್ಲನೆ. ಎಷ್ಟು ಮೆಲ್ಲನೆ ಎಂದರೆ ಒಣಗಿದ ಸೊಪ್ಪುಗಳ ಮೇಲೆ ಬೆಕ್ಕು ನಡೆಯುವ ಹಾಗೆ. ಮುಂದೆ ದೊ...
ಚಂದ್ರನಿಲ್ಲದ ಅಮವಾಸ್ಯೆ ರಾತ್ರೆ ತಾರೆಗಳು ಆಕಾಶದುದ್ದಗಲ ರಂಗೋಲೆ ಶೃಂಗರಿಸಿ ರಾತ್ರಿ ಇಡೀ ಒಂದು ಕ್ಷಣವೂ ಕಣ್ಮುಚ್ಚದೆ ಸೂರ್ಯ ಬಂದಾನೆಂದು ಎಷ್ಟು ಕಾದರು ಅವನು ಬರಲೇ ಇಲ್ಲ. ಬೆಳಗಾದ ಮೇಲೆ ಮಹರಾಯ ಬಂದಾಗ, ಕಣ್ಣು ಬಿಡಲಾಗದ ಗಾಡನಿದ್ದೆಯಲ್ಲಿದ್ದ ತ...
ನನ್ನಲ್ಲೇನು ಕಂಡು ನೀ ನನ್ನ ಇಷ್ಟಪಟ್ಟೆ? ನೆನಪಿದೆಯಾ ಮನು…..ನೀನಂದು ನನ್ನಲಿ ಏಕಾಏಕಿ ಪ್ರಶ್ನಿಸಿದಾಗ ನಾ ಏನೂ ಹೇಳಲಾರದೆ ಸುಮ್ಮನಾಗಿದ್ದೆ. ಆದ್ರೆ ಈಗ ಹೇಳ್ತಿದ್ದೇನೆ ಕೇಳು. ಜೀವನದಲ್ಲಿ ಮುನ್ನುಗ್ಗುವಂತೆ ಧೈರ್ಯ ತುಂಬುವ ನಿನ್ನ ಪರಿ, ...
ತೋಳ್ ತೋಳ್ ತೋಳೆ ತೋಳ್ ಅಮ್ಮನ್ ತೋಳೆ ತೋಳನಾಡಿಸಿ ಬರುವಾಗ ಮಾಳಮಡ್ಡಿ ಮರದಲ್ಲಿ ಕೋತಿ ರಾಗ ಹಾಕ್ತಿತ್ತು ಓತಿಕೇತ ನೋಡ್ತಿತ್ತು ಕಾಗೆ ಕ್ರಾಕ್ರಾ ಅಂತಿತ್ತು ಗುಬ್ಬಿ ಚಿಂವ್ ಚಿಂವ್ ಗುಡುತಿತ್ತು ಸಿಂಹದ ಮದುವೇಗ್ ಹೋಗಿದ್ದ ಕರಡಿ ಕೂಡ ಬಂದಿತ್ತು ಅಜ್...
ನಿರ್ಮಳವಾದ ದೇಹದಲ್ಲಿ ಇನ್ನೊಂದು ಕಲ್ಪಿಸಲುಂಟೆ? ಲಿಂಗವಾದ ತನುವಿನೊಳಗೆ ಜಂಗಮದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಪ್ರಸಾದವಾದ ಕಾಯದೊಳಗೆ ತನ್ನ ಪ್ರಾಣಲಿಂಗದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಈ ಸರ್ವಂಗವು ಲಿಂಗವಾಗಿ, ಜಂಗಮವೆ ಪ್ರಾಣವಾಗಿ, ...
ಪ್ರಿಯ ಸಖಿ, ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು ರಾತ್ರಿ ಚ...














